ಸುಬ್ರಹ್ಮಣ್ಯ : ನ.16 ರಿಂದ ಡಿ.02 ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಚಂಪಾಷಷ್ಠಿ ಜಾತ್ರಾ ಮಹೋತ್ಸವ”
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು […]










