Author name: Editor

News Updates

ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದ ಮಹಾಭಾರತದ ‘ಕರ್ಣ’ ಪಂಕಜ್ ಧೀರ್ ಇನ್ನಿಲ್ಲ

ಮುಂಬೈ: ‘ಮಹಾಭಾರತ’ ಕರ್ಣನಾಗಿ ‘ಚಂದ್ರಕಾಂತ’ದಲ್ಲಿ ರಾಜ ಶಿವದತ್ ಪಾತ್ರದಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ (68) ಇಂದು (ಬುಧವಾರ) ಬೆಳಿಗ್ಗೆ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಕೆಲವು […]

News Updates

ರಾಜ್ಯದ ಕೈತಪ್ಪಿದ ₹10,000 ಕೋಟಿ ಆದಾಯ, 30,000 ಉದ್ಯೋಗ! Google AI Data Centre ಯೋಜನೆ ಆಂಧ್ರಪ್ರದೇಶದ ಪಾಲು!

ವಿಶಾಖಪಟ್ಟಣಂ: ಭಾರತದಲ್ಲಿ ಮೊದಲ AI-ಹಬ್‌ಗಾಗಿ Google ಬರೊಬ್ಬರಿ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಿದ್ದು, ಈ ಬೃಹತ್ ಯೋಜನೆ ಆಂಧ್ರಪ್ರದೇಶದ ಪಾಲಾಗಿದೆ.ಟೆಕ್ ಕ್ಷೇತ್ರದಲ್ಲಿ ಈಗಾಗಲೇ ಗಮನಾರ್ಹ ಪ್ರಗತಿ

News Updates

SSLC ಹಾಗೂ PUC ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವರು: ಪರೀಕ್ಷೆ ಪಾಸ್‌ ಮಾರ್ಕ್‌ನಲ್ಲಿ ಮಹತ್ತರ ಬದಲಾವಣೆ

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್

News Updates

ಕುಕ್ಕೆ ದೇವಸ್ಥಾನ ವ್ಯವಸ್ಥಾಪನ ಸಮಿತಿ ವಿಚಾರ ನಿಲ್ಲದ ಕಾಂಗ್ರೆಸ್ ಒಳಜಗಳ | ತಾರಕಕ್ಕೆಯೆರಿದ ವಾಕ್ಸ್ಮರ, ಸಮಿತಿ ಸದಸ್ಯ ಮಹೇಶ್ ಭಟ್ ರ ಮೇಲೆ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಿಂದ ವಾಗ್ದಾಳಿ

ಸುಬ್ರಮಣ್ಯ: ಕುಕ್ಕೆ ಸುಬ್ರಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ವಿಚಾರದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು ದೇವಸ್ಥಾನ ಸಮಿತಿ ಸದಸ್ಯ ಮಹೇಶ್ ಭಟ್ ಕರೀಕ್ಕಳ

News Updates

ನೀರಿನಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರಿಂದ ಸಂತಾಪ

ಉಡುಪಿ ಜಿಲ್ಲೆ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲುವಿನಲ್ಲಿ ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ಬಾಲಕರು ದುರ್ಮರಣ ಹೊಂದಿದ ಸುದ್ದಿ ತುಂಬಾ ವಿಷಾದಕರವಾಗಿದೆ. ಅಮೂಲ್ಯವಾದ

News Updates

ವಿಧಾನ ಪರಿಷತ್ ಮಾಜಿ ಸದಸ್ಯ, ಶಿಕ್ಷಣತಜ್ಞ ಶ್ರೀ ಕೃ.ನರಹರಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಲಾದ ಜ್ಯೇಷ್ಠ ಕಾರ್ಯಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ, ಶಿಕ್ಷಣತಜ್ಞ ಶ್ರೀ ಕೃ.ನರಹರಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ

News Updates

ಸತೀಶ್ ಜಾರಕಿಹೊಳಿ ಪುತ್ರನ ಬರ್ತ್​ಡೇಗೆ ವಿಶ್ ಮಾಡಲು ಹೋದ ಪೊಲೀಸರಿಗೆ ತೊಂದರೆ – ನೋಟಿಸ್ ಕೊಡಲು ಹಿರಿಯ ಅಧಿಕಾರಿಗಳು ಸೂಚನೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ಕುಟುಂಬವಾಗಿರುವ ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕಾರಣಕ್ಕೆ ಎಂಟ್ರಿ ಕೊಡಲು ಸಕಲ ತಯಾರಿ ಮಾಡಿಕೊಳ್ತಿದೆ. ಬೆಳಗಾವಿ ಜಿಲ್ಲಾ ರಾಜಕಾರಣದ ಮೇಲೆ

News Updates

ಎಸ್‌ಬಿಐಗೆ 408 ಕೋಟಿ ರೂ. ಪಾವತಿಸುವಂತೆ ಬಿ.ಆ‌ರ್. ಶೆಟ್ಟಿಗೆ ಆದೇಶಿಸಿದ ದುಬೈ ನ್ಯಾಯಾಲಯ

ಹೊಸದಿಲ್ಲಿ : ಯುಎಇ ಎನ್‌ಎಂಸಿ ಹೆಲ್ತ್‌ಕೇರ್ ಗ್ರೂಪ್ಸಂಸ್ಥಾಪಕ ಬಿ.ಆ‌ರ್. ಶೆಟ್ಟಿ ಅವರಿಗೆ ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾಗೆ 408.5 ಕೋಟಿ ರೂ.(168.7 ಮಿಲಿಯನ್ ದಿರ್‌ಹಮ್ ಪಾವತಿಸುವಂತೆ ದುಬೈ

News Updates

ಬಿಹಾರ: ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿಗೆ ಸೇರ್ಪಡೆ

ಪಾಟ್ನಾ: ಜಾನಪದ ಗಾಯಕಿ ಮೈಥಿಲಿ ಠಾಕೂ‌ರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ 25 ವರ್ಷದ ಗಾಯಕಿ

News Updates

ಅ.22 ರಂದು ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ

ರಾಷ್ಟ್ರಪತಿ ದೌಪದಿ ಮುರ್ಮು ಅವರು ಅ.22 ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.ಅ.21 ರಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು,

error: Content is protected !!