Author name: Editor

News Updates

ಭಟ್ಕಳದಲ್ಲಿ ರಾ ಸ್ವ ಸೇ ಸಂಘದ ಬೃಹತ್ ಪಥ ಸಂಚಲನ | ಆರ್‌ಎಸ್‌ಎಸ್‌ ಇಂದು ದೇಶ ವಿದೇಶಗಳಲ್ಲಿ ಪ್ರಭಾವಶಾಲಿ: ಈಶ್ವರ ನಾಯ್ಕ

ಅಜನಮಾಧ್ಯಮ, ಭಟ್ಕಳ, ಕಳೆದ ನೂರು ವರ್ಷಗಳಿಂದ ದೇಶದಲ್ಲಿ ಆರ್.ಎಸ್.ಎಸ್. ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದು ದೇಶ ವಿದೇಶಗಳಲ್ಲಿ ಪ್ರಭಾವಶಾಲಿಯಾಗಿ ಬೆಳೆದಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಈಶ್ವರ […]

News Updates

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ | ಎಸ್ ಐ ಟಿ, ಇ ಡಿ, ಇನ್ಕಮ್ ಟ್ಯಾಕ್ಸ್ ಸೇರಿ ಏಳು ತನಿಖಾ ಸಂಸ್ಥೆಗಳಿಗೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ನೋಟೀಸ್

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಸಲಾದ ಷಡ್ಯಂತ್ರದ ಬಗ್ಗೆ ತೇಜಸ್ ಗೌಡ ಮತ್ತು ಇತರರು ವಿಶೇಷ ತನಿಖಾ ದಳಕ್ಕೆ ವಿವಿಧ ದಿನಾಂಕಗಳಲ್ಲಿ ಅರ್ಜಿಯನ್ನು ಸಲ್ಲಿಸಿದ್ದು ಅನೇಕ

News Updates

ಸಿದ್ದರಾಮಯ್ಯ ಇಷ್ಟೊಂದು ದುರ್ಬಲ ಎಂದು ಗೊತ್ತಿರಲಿಲ್ಲ: ಜೆ.ಸಿ.ಮಾಧುಸ್ವಾಮಿ

ತುಮಕೂರು: ‘ಕುರುಬರನ್ನು ಎಸ್.ಟಿ ಪಟ್ಟಿಗೆ ಸೇರಿಸುತ್ತೇವೆ’ಎನ್ನುವ ಸ್ಥಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆ, ಅವರು ಇಷ್ಟೊಂದು ದುರ್ಬಲರು ಎಂದು ಭಾವಿಸಿರಲಿಲ್ಲ’ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಭಾನುವಾರ ಹೇಳಿದರು.

News Updates

ಡೊನಾಲ್ಡ್ ಟ್ರಂಪ್‌ಗೆ ಇಸ್ರೇಲ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ

ಜೆರುಸಲೇಂ: ಒತ್ತೆಯಾಳುಗಳ ಬಿಡುಗಡೆ ಹಾಗೂ ಗಾಜಾ ವಿರುದ್ಧದ ಯುದ್ಧ ಕೊನೆಗೊಳಿಸಲು ಸಹಾಯ ಮಾಡಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ‘ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪ್ರದಾನ

News Updates

ಆರ್ ಎಸ್ ಎಸ್ ನಿಷೇಧ ಬಗ್ಗೆ ಪ್ರಿಯಾಂಕ ಖರ್ಗೆ ಹೇಳಿಕೆಗೆ ಟಾಂಗ್ | 2002 ಆರ್ ಎಸ್ ಎಸ್ ಸಮರಸತಾ ಸಂಘ ಶಿಬಿರಕ್ಕೆ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಫೋಟೋ ವೈರಲ್

ಬೆಂಗಳೂರು:ಸಚಿವ ಶ್ರೀ ಪ್ರಿಯಾಂಕ ಖರ್ಗೆ ಅರೆಸೆಸ್ ಬಗ್ಗೆ ಕಟುವಾದ ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ಸಂಘದ ಚಟುವಟಿಕೆ ಗೆ ನಿಯಂತ್ರಣ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಪತ್ರ

News Updates

ದ.ಕ.ದಲ್ಲಿ ಮನೆ ಮನೆಗೆ ಪೊಲೀಸ್ ಯೋಜನೆ ಆರಂಭ

ಮಂಗಳೂರು: ರಾಜ್ಯ ಸರಕಾರ ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಮನೆ ಮನೆಗೆ ಪೊಲೀಸ್’ ಎಂಬ ಯೋಜನೆಯನ್ನು ಆರಂಭಿಸಿದೆ. ಆದರೆ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ

News Updates

ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ವ್ಯಕ್ತಿಯಲ್ಲ, ಭಗವಾ ಧ್ವಜವೇ ಗುರು: ಶ್ರೀಧರ ಜೋಶಿ

ಬೀದ‌ರ್: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿರುವುದು ಹಾಗೂ ವಿಜಯದಶಮಿ ಉತ್ಸವದ ಅಂಗವಾಗಿ ನಗರದಲ್ಲಿ ಭಾನುವಾರ ಸಂಜೆ ಸಂಘದ ಸ್ವಯಂ ಸೇವಕರಿಂದ ಆಕರ್ಷಕ

News Updates

ಎನ್ ಡಿ ಎ ಸೀಟು ಹಂಚಿಕೆ ಅಂತಿಮ: ಬಿಜೆಪಿ– ಜೆಡಿಯು ಸಮ-ಸಮ!

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಎನ್‌ಡಿಎ ಭಾನುವಾರ ಅಂತಿಮಗೊಳಿಸಿದೆ. 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್

News Updates

ಯೋಗಿ ಆದಿತ್ಯನಾಥ ‘ನುಸುಳುಕೋರ’: ಅಖಿಲೇಶ್ ಯಾದವ್

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ‘ನುಸುಳುಕೋರ’ ಎಂದು ಕರೆದಿದ್ದು, ಅವರನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಬೇಕು

News Updates

ನನ್ನ ಸಚಿವ ಸ್ಥಾನಕ್ಕೆ ಸದಾನಂದನ್ ಬರಲಿ: ಸುರೇಶ್ ಗೋಪಿ

ಕಣ್ಣೂರು: ಕೇಂದ್ರ ಸಚಿವ ಸುರೇಶ್ ಗೋಪಿ ಅವರು ತಮ್ಮಸ್ಥಾನವನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನೂತನವಾಗಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸದಸ್ಯ ಸಿ.ಸದಾನಂದನ್ ಮಾಸ್ಟರ್‌ ಅವರನ್ನು ತಮ್ಮ ಸ್ಥಾನಕ್ಕೆ ನೇಮಕ

error: Content is protected !!