ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಅರಂತೋಡಿನ ಸುಶ್ಮಿತಾ ಬಿ.ಎಸ್.ಎಫ್. ಗೆ ಆಯ್ಕೆ | ಭಾರತೀಯ ಸೇನೆಯ ಗಡಿ ರಕ್ಷಣಾ ಪಡೆಗೆ ಆಯ್ಕೆಯಾದ ಸುಳ್ಯದ ಯುವತಿ
ಅತ್ಯುತ್ತಮ ತರಬೇತಿಯ ಮೂಲಕ ಭಾರತೀಯ ಸೇನೆಗೆ ಗ್ರಾಮೀಣ ಪ್ರದೇಶದ ಯುವಕ ಯುವತಿಯರು ನಿರಂತರವಾಗಿ ಸೇರ್ಪಡೆಗೊಳ್ಳಲು ಕಾರಣವಾಗಿರುವ ಕರಾವಳಿ ಭಾಗದ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು […]








