ಆರ್ಎಸ್ಎಸ್ ನಿಷೇಧ ಮಾಡಿ ಅಂತ ನಾನು ಹೇಳಿಲ್ಲ, ಸರ್ಕಾರಿ ಸ್ಥಳಗಳಲ್ಲಿ ಬೇಡ ಅಂದಿದ್ದೇನೆ: ಸಚಿವ ಪ್ರಿಯಾಂಕ್ ಖರ್ಗೆ ಯೂ ಟರ್ನ್
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ. ಆದರೆ ಹಿಂದೂ ಧರ್ಮದ ವಿರೋಧಿ ಅಲ್ಲ. ನಾನು ಆರ್ ಎಸ್ಎಸ್ ನ ವಿರೋಧಿ. ಕರಾವಳಿ, ಮಲೆನಾಡಿನಲ್ಲಿ ಯಾರು […]










