ತಮಿಳುನಾಡಿನಲ್ಲಿ ಅತ್ಯಧಿಕ ಸಂಖ್ಯೆಯ ನಕಲಿ ಮತದಾರರು: ಬಿಜೆಪಿ ನಾಯಕ ಅಣ್ಣಾಮಲೈ ಆರೋಪ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ತಮಿಳುನಾಡಿನ ಮತಪಟ್ಟಿಯಲ್ಲಿ ಅತ್ಯಧಿಕ ಸಂಖ್ಯೆಯ ನಕಲಿ ಮತದಾರರು ಸೇರ್ಪಡೆಯಾಗಿದ್ದು, ಅವರನ್ನೆಲ್ಲ ವಿಶೇಷ ತೀವ್ರ […]









