10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ವರ್ಷಕ್ಕೆ 2 ಬಾರಿ ಬೋರ್ಡ್ ಪರೀಕ್ಷೆ!
ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2026 ರಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದೆ. […]









