ಕರಾವಳಿ ಸೊಗಡಿನಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!
ಬಂಟ್ವಾಳ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಅಮೃತ ಭಾರತ ಸ್ಟೇಷನ್ ಸ್ಟೀಮ್(ಎಪಿಎಸ್ಎಸ್) ಎರಡನೇ ಹಂತದಲ್ಲಿ ನೈಋುತ್ಯ ರೈಲ್ವೆ ವಲಯದ ನಾಲ್ಕು ರೈಲ್ವೆ ನಿಲ್ದಾಣಗಳು, ದೇಶಾದ್ಯಂತ ಒಟ್ಟು 75 […]









