ಬಿಡದಿ ವಿಚಾರ ಚರ್ಚಿಸೋಣ ಬನ್ನಿ: ಸಮಯ ನಿಗದಿ ಮಾಡಿ HDKಗೆ ಆಹ್ವಾನ ನೀಡಿದ ಡಿಕೆಶಿ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿಚಾರವಾಗಿಚರ್ಚಿಸೋಣ ಬನ್ನಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಈ ಸಂಬಂಧ […]
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿಚಾರವಾಗಿಚರ್ಚಿಸೋಣ ಬನ್ನಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಈ ಸಂಬಂಧ […]
ಮುಂಬೈ : ನಾಸಿಕ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಶಿವಸೇನೆ (ಶಿಂದೆ ಬಣದ) ಅಧಿಕೃತ ಅಭ್ಯರ್ಥಿ ನರೇಂದ್ರ ದರಾಡೆ ಅವರನ್ನು ಬಿಜೆಪಿಯ
ಮುಂಬೈ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಭಿನ್ನಮತೀಯ ಸಂಸದ ನಾಗೇಶ್ ಪಾಟೀಲ್ ಅಷ್ಟೇಕರ್ ಅವರ ಪುತ್ರ ಕೃಷ್ಣ ಪಾಟೀಲ್ ಅಷ್ಟೇಕರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ
ದಾವಣಗೆರೆ: ದಯಾಮರಣ ಹೋರಾಟಗಾರ್ತಿ, ನಿವೃತ್ತ ಶಿಕ್ಷಕಿ ಎಚ್.ಬಿ. ಕರಿಬಸಮ್ಮ ಅವರು ಸೈನಿಕರ ಕಲ್ಯಾಣ ನಿಧಿಗೆ ₹ 10 ಲಕ್ಷ ದೇಣಿಗೆ ನೀಡಿದರು. ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ
ಕತಾರ್: ಈ ವರ್ಷದ ಆರಂಭದಲ್ಲಿ ಇರಾನ್ ಕ್ಷಿಪಣಿ ದಾಳಿಯಿಂದಸ್ಥಗಿತವಾಗಿದ್ದ ರಾಸ್ ಲಫಾನ್ ದ್ರವೀಕೃತ ನೈಸರ್ಗಿಕ ಅನಿಲ (ಎಲ್ಎನ್ಜಿ) ಸಂಕೀರ್ಣದಲ್ಲಿ ಕಾರ್ಯಾಚರಣೆಯನ್ನು ಕಾರ್ಮಿಕರು ಪುನರಾರಂಭಿಸುತ್ತಿದ್ದಾಗ, ರವಿವಾರ ಸಂಜೆ ಸಂಭವಿಸಿದ
ಲಂಡನ್: ಬ್ರಿಟನ್ ಪ್ರಧಾನ ಮಂತ್ರಿ ಸ್ಥಾನ ಹಾಗೂ ಲೇಬರ್ ಪಕ್ಷದನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಕೀರ್ ಸ್ಟಾರ್ಮರ್ ಸೋಮವಾರ ಘೋಷಿಸಿದ್ದಾರೆ. ಇದರೊಂದಿಗೆ ತಿಂಗಳಿಗೂ ಹೆಚ್ಚು ಸಮಯದಿಂದ ನಡೆಯುತ್ತಿರುವ ರಾಜಕೀಯ
ಬೆಂಗಳೂರು: ನಂದಿನಿ ಹಾಲು ಹಾಗೂ ಉತ್ಪನ್ನಗಳ ಗುಣಮಟ್ಟದಬಗ್ಗೆ ಅಪಪ್ರಚಾರ ಮಾಡುವ ರೀಲ್ಸ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಚರ್ಮರೋಗ ತಜ್ಞೆ ಡಾ.ಶರಣ್ಯಾ ಪದ್ಮಾ ವಿರುದ್ಧ ದಾಖಲಾಗಿರುವ
ಐವರ್ನಾಡು :ಐವರ್ನಾಡು ಗ್ರಾಮದಲ್ಲಿ ಶಾಸಕರಾದ ಕುಮಾರಿ ಭಾಗಿರತಿ ಮುರುಳ್ಯ ರವರು ಕೊಡ್ತಿಲು ಬಳಿ ಕಾಂಕ್ರಿಟ್ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಸಭಾಭವನ ಉದ್ಘಾಟನೆಯ ಕಾರ್ಯಕ್ರಮ ಇಂದು ನಡೆಯಿತು.ಈ
ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಟ್ರಸ್ಟ್ನಲ್ಲಿ ನಡೆದಿದೆ ಎನ್ನಲಾದ ನಿಧಿ ದುರುಪಯೋಗದ ಆರೋಪದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ನೀಡುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಜಿಲ್ಲೆಯ ಉದ್ಯಮಿ ಹಾಗೂ ಕೃಷಿ ಕ್ಷೇತ್ರದ ಸಂಶೋಧಕರಾದ ಪುತ್ತೂರಿನ ಎಸ್.ಆರ್.ಕೆ. ಲ್ಯಾಡರ್ ಸಂಸ್ಥೆಯ ಮೂಲಕ