ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ
ಪುತ್ತೂರು.ದರ್ಬೆ ಬಳಿ ಹಿಂದೂ ವ್ಯಾಪಾರಿ ಮೇಲೆ ಜೆರಾಕ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಗದ್ದಲ,ಗೊಂದಲ ಉಂಟಾದ ಘಟನೆ ನಡೆದಿತ್ತು ಈ ವಿಚಾರವಾಗಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು,ಹಿಂದೂ ಸಮಾಜ […]










