ದ್ವೇಷ ಭಾಷಣ ವಿರೋಧಿ ಮಸೂದೆಯ ಹಿಂದೆ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ: ಮುತಾಲಿಕ್ ಆರೋಪ
ದಾವಣಗೆರೆ: ರಾಜ್ಯ ಸರಕಾರ ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕಾಯ್ದೆಯ ಮೂಲಕ ಹಿಂದೂಗಳನ್ನು ಗುರಿಯಾಗಿಸಿ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಸಿದೆ ಎಂದು […]









