ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
ಬೆಂಗಳೂರು (ಡಿ.08): ನಟ ದರ್ಶನ್ ಜೈಲಿಗೆ ಹೋದ ನಂತರವೂ ತಮ್ಮ ಹಳೆಯ ವರ್ತನೆಯನ್ನು ಮುಂದುವರಿಸಿದ್ದು, ಇದರಿಂದ ಅವರ ಸೆಲ್‌ನಲ್ಲಿರುವ ಇತರ ಸಹ ಕೈದಿಗಳು ವಿಲವಿಲ ಒದ್ದಾಡುತ್ತಿದ್ದಾರೆ ಎಂಬ […]










