ಉಡುಪಿ ಪರ್ಯಾಯ ಮೆರವಣಿಗೆಯಲ್ಲಿ ಡಿಸಿಯಿಂದ ಕೇಸರಿ ಧ್ವಜ ಪ್ರದರ್ಶನ ವಿಚಾರ | ಕ್ರಮಕ್ಕೆ ಅಗ್ರಹಿಸಿ ಸಿಎಂ, ಡಿಸಿಎಂಗೆ ಕಾಂಗ್ರೆಸ್ ಮುಖಂಡರ ಪತ್ರ | ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಮಾನಸಿಕತೆಗೆ ಶಾಸಕ ಯಶಪಾಲ್ ಸುವರ್ಣ ಆಕ್ರೋಶ
ಭಗವಾಧ್ವಜ ಹಾರಿಸಿದ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆ ಜಗಜ್ಜಾಹೀರಾಗಿದೆ ಯೆಂದು ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿಯ […]










