ಕೆ ಪಿ ಎಸ್ ಸಿ ಪಶು ವೈದ್ಯಾಧಿಕಾರಿಗಳು ನೇಮಕ ಅಕ್ರಮ |ಪರೀಕ್ಷಾ ಕೇಂದ್ರದಲ್ಲಿ ನೀಡಿದ OMR ಪ್ರತಿ ಭರ್ತಿ ಮಾಡಿದ್ದು ಐಷಾರಾಮಿ ಹೋಟೆಲ್ ಗಳಲ್ಲಿ ,40, 80ಲಕ್ಷಗಳಿಗೆ ಹುದ್ದೆಗಳು ಡೀಲ್!
ಬೆಂಗಳೂರು ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆ ಚುರುಕುಗೊಂಡಿದ್ದು, ಬೆಂಗಳೂರು, ತುಮಕೂರು ಮತ್ತು ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ಪರೀಕ್ಷೆ ಬರೆಸಿರುವ ಸ್ಫೋಟಕ ಸಂಗತಿ […]










