‘ಜನ್ಮಾಷ್ಟಮಿ ಹಾಗೂ ತೆನೆಹಬ್ಬಕ್ಕೆ ಸಾರ್ವತ್ರಿಕ ರಜೆ ಕೊಡಿ!’: ಕರಾವಳಿ ಡಿಸಿ ಅವರಿಗೆ ಶಾಸಕ ವೇದವ್ಯಾಸ ಕಾಮತ್ ಪತ್ರ!
ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಕ್ರೈಸ್ತ ಸಮುದಾಯದ ಪ್ರಮುಖ ತೆನೆ ಹಬ್ಬಕ್ಕೆ (ಮೋಂತಿ […]










