ರಾಜ್ಯ ಸರ್ಕಾರಕ್ಕೆ ಮುಖಭಂಗ: ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು, (ಡಿಸೆಂಬರ್ 10): ಕರ್ನಾಟಕದಲ್ಲಿ (Karnataka) ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು (janaushadhi kendra) ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ […]







