ಮಕ್ಕಳ ಜಾಲತಾಣ ವ್ಯಸನ ನಿಯಂತ್ರಣಕ್ಕೆ ಕ್ರಮ
ತಿರುವನಂತಪುರಂ: ಮಕ್ಕಳದಲ್ಲಿ ಹೆಚ್ಚುತ್ತಿರುವಸಾಮಾಜಿಕ ಜಾಲತಾಣಗಳ ವ್ಯಸನದ ಸಮಸ್ಯೆ ನಿಯಂತ್ರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕೇರಳದ ಶಿಕ್ಷಣ ಇಲಾಖೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ […]
ತಿರುವನಂತಪುರಂ: ಮಕ್ಕಳದಲ್ಲಿ ಹೆಚ್ಚುತ್ತಿರುವಸಾಮಾಜಿಕ ಜಾಲತಾಣಗಳ ವ್ಯಸನದ ಸಮಸ್ಯೆ ನಿಯಂತ್ರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕೇರಳದ ಶಿಕ್ಷಣ ಇಲಾಖೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ […]
ಹೊಸದಿಲ್ಲಿ: ವಾಟ್ಸ್ಆ್ಯಪ್ ಗೌಪ್ಯತೆ ನೀತಿಸಂಬಂಧ ಮಾತೃ ಸಂಸ್ಥೆಮೆಟಾ ವೇದಿಕೆಗೆ ಕಠಿಣ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್. ದೇಶದ ನಾಗರಿಕರ ಗೌಪ್ಯತೆ ಹಕ್ಕುಗಳನ್ನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ. ದೇಶದ
ಉಡುಪಿ: ಸಂಪೂರ್ಣ ಸಾಕ್ಷರತೆಯನ್ನು ಸಾಧಿಸಿದರಾಜ್ಯದ ಮೊದಲ ಜಿಲ್ಲೆಯಾಗಿ ಉಡುಪಿ ಶೀಘ್ರವೇ ತನ್ನ ಹೆಸರನ್ನು ಛಾಪಿಸಲಿದೆ. ಸಾಕ್ಷರತೆಯಲ್ಲಿ ಶೇ.95ರಷ್ಟು ಸಾಧನೆ ಮಾಡಿದರೂ ಆ ಜಿಲ್ಲೆಯನ್ನು ಪೂರ್ಣ ಸಾಕ್ಷರರ ಜಿಲ್ಲೆಯಾಗಿ
ಉಡುಪಿ: ಮಸ್ಕತ್‌ನಲ್ಲಿ ಲಾಟರಿ ಖರೀದಿಸಿ, 49 ಕೋಟಿ ರೂಪಾಯಿ ಬಹುಮಾನ ಗೆದ್ದಿರುವ ಸುದ್ದಿ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.ಉದ್ಯಾವರ ಗ್ರಾಮದ
ಕಾರವಾರ: ಗುರೂಜಿ ಜೊತೆಗಿನ ಸಂಬಂಧದ ವಿಚಾರದಲ್ಲಿ ಗಲಾಟೆನಡೆದು ಓರ್ವನ ಹತ್ಯೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಗುರೂಜಿ ಜೊತೆಗಿನ ಸಂಬಂಧದ ವಿಚಾರವಾಗಿ ದೂರು ನೀಡಿದ್ದು
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ದೇಶದಾದ್ಯಂತ ಹಲವು ಪ್ರತಿಭಟನೆಗಳು ಜರಗುತ್ತಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಎಸ್‌ಐಆರ್‌ಗೆ
ಮಡಿಕೇರಿ: ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ರೋಗಿಗಳು ಹೆಚ್ಚುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಜತೆಗೂಡಿ
ಬೆಂಗಳೂರು: ಜನವರಿ ತಿಂಗಳೊಂದರಲ್ಲೇ 4,894 ಟನ್ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್‌ಡಿಎಲ್) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದೆ ಎಂದು ಬೃಹತ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ ಅಣ್ಣಾಮಲೈ ಅವರು ಅನಿರೀಕ್ಷಿತ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ತಮಗೆ ವಹಿಸಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ
ಮಾಸ್ಕೊ: ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವ ಕುರಿತು ಭಾರತದಿಂದ ಯಾವುದೇ ರೀತಿಯ ಸಂದೇಶ ಸ್ವೀಕರಿಸಿಲ್ಲ ಎಂದು ರಷ್ಯಾ ಸ್ಪಷ್ಟಪಡಿಸಿದೆ. ರಷ್ಯಾ ಸರ್ಕಾರದ ವಕ್ತಾರ ದಿಮಿಟ್ರಿ ಪೆಸ್ಕೋವ್ ಸ್ಪಷ್ಟನೆ