ಸಿಎಂ ವಿಜಯ್ ಬಹುಮತ ಸಾಬೀತು ವೇಳೆ ಹೈಡ್ರಾಮಾ…ಎಐಎಡಿಎಂಕೆ ಶಾಸಕರಿಗೆ ಹಣ ನೀಡಲಾಗಿದೆ ಎಂದ ಪಳನಿಸ್ವಾಮಿ
Edappadi K Palaniswami: ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ಬಹುಮತ ಸಾಬೀತುಪಡಿಸುವ ಪ್ರಕ್ರಿಯೆಯು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದು, ಎಐಎಡಿಎಂಕೆ ಪಕ್ಷದೊಳಗೆ ಉಂಟಾಗಿರುವ ಭಿನ್ನಮತ […]










