ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್
ಮಂಗಳೂರು ನಗರದ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ ‘ದಕ್ಷಿಣಾ‘ ದ ಶುಭಾರಂಭವು ಆ.25 ರ ಮಂಗಳವಾರದಂದು ನೆರವೇರಿತು.ಈ ನೂತನ ಘಟಕವು ಮಂಗಳೂರಿನ […]









