ಗೆಟ್ ಔಟ್ ! ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿ, ಪ್ರಶ್ನೆ ಕೇಳಿದ ವರದಿಗಾರರ ಮೇಲೆ ಟ್ರಂಪ್ ಗರಂ
ಇರಾನ್ (Iran) ಮತ್ತು ಅಮೆರಿಕ (America) ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ, ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಧ್ವಜ ಹೊಂದಿರುವ ಎರಡು ತೈಲ ಟ್ಯಾಂಕರ್ಗಳ ಮೇಲೆ ಇರಾನ್ ಗುಂಡಿನ […]
ಇರಾನ್ (Iran) ಮತ್ತು ಅಮೆರಿಕ (America) ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ, ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಧ್ವಜ ಹೊಂದಿರುವ ಎರಡು ತೈಲ ಟ್ಯಾಂಕರ್ಗಳ ಮೇಲೆ ಇರಾನ್ ಗುಂಡಿನ […]
ಆರು ತಿಂಗಳ ಸುದೀರ್ಘ ವಿರಾಮದ ನಂತರ ಇದೀಗ ಚಾರ್ಧಾಮ್ ಯಾತ್ರೆ ಮತ್ತೆ ಆರಂಭವಾಗಿದೆ. ಇದೇ ಮೊದಲ ಬಾರಿಗೆ ಹಿಂದೂಯೇತರರಿಗೆ ಪ್ರವೇಶ ಇಲ್ಲದಂತಾಗಿದೆ.ಗಂಗೋತ್ರಿ ಮತ್ತು ಯಮುನೋತ್ರಿ ದ್ವಾರಗಳು ತೆರೆದಿದ್ದು,
ಉತ್ತರ ಒಳನಾಡು-ದಕ್ಷಿಣ ಒಳನಾಡಿನಲ್ಲಿ ಇಂದು ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ
ಲಾಸ ವೇಗಾಸ್ (ಅಮೆರಿಕ): ಜಗತ್ತಿನಾದ್ಯಂತ ಕೋಟ್ಯಂತರಅಭಿಮಾನಿಗಳನ್ನು ಹೊಂದಿರುವ ಡಬ್ಲ್ಯೂಡಬ್ಲ್ಯೂಇ (WWE) ‘ದಿ ಬೀಸ್ಟ್’ ಖ್ಯಾತಿಯ ಬ್ರಾಕ್ ಲೆಸ್ನರ್ ಅವರ ಸುದೀರ್ಘ ವೃತ್ತಿಜೀವನ ಅಂತ್ಯಗೊಂಡಿದೆಯೇ? ಭಾನುವಾರ ನಡೆದ ‘ರೆಸಲ್ಮೇನಿಯಾ
ವಾಷಿಂಗ್ಟನ್: ಹೋರ್ಮುಜ್ ಜಲಸಂಧಿಯ ಬಳಿ ಅಮೆರಿಕವಿಧಿಸಿರುವ ನೌಕಾ ದಿಗ್ವಂಧನವನ್ನು ಮೀರಿ ಸಾಗಲು ಯತ್ನಿಸಿದ ಇರಾನ್ ಧ್ವಜದ ಸರಕು ಹಡಗನ್ನು ಅಮೆರಿಕದ ನೌಕಾಪಡೆ ಯಶಸ್ವಿಯಾಗಿ ತಡೆದಿದೆ. ಅಮೆರಿಕದ ಯುದ್ಧನೌಕೆಯು
ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿರುವ ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ್ದಾರೆ. “ಮಹಿಳಾ ಮೀಸಲಾತಿ ಎಂಬುದು ಕೇವಲ ಬಿಜೆಪಿಯ ಆಸ್ತಿಯಲ್ಲ” ಎಂದು
ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಇರಾನ್ ಮತ್ತೆ ಬಂದ್ ಮಾಡಿದೆ. ಶನಿವಾರವಷ್ಟೇ ಈ ಮಾರ್ಗವನ್ನು ತಾತ್ಕಾಲಿಕವಾಗಿ ತೆರೆಯುವುದಾಗಿ ಇರಾನ್ ವಿದೇಶಾಂಗ ಸಚಿವರು ಘೋಷಿಸಿದ್ದರು.ಆದರೆ,
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ದಾವಣಗೆರೆ ದಕ್ಷಿಣ ಉಪಚುನಾವಣೆಯು ಆಡಳಿತಾರೂಢ ಪಕ್ಷದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.ಟಿಕೆಟ್ ಹಂಚಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿಹೊಸದಾಗಿ ಹಿಮಪಾತವಾಗುತ್ತಿದ್ದು, ಬಯಲು ಸೀಮೆಯಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ರವಿವಾರ ಕಣಿವೆಯಾದ್ಯಂತ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್ಗೆ 56 ಪೈಸೆ ಮಾಡಿ ಕೆಇಆರ್ಸಿ (ಕೆಇಆರ್ಸಿ) ಆದೇಶ