ಮಧ್ಯಪ್ರಾಚ್ಯ ಯುದ್ಧವಿರಾಮ: 40 ದಿನಗಳ ಬಳಿಕ ಕುವೈತ್‌ನಿಂದ ಮಂಗಳೂರಿಗೆ ವಿಮಾನ ಆಗಮನ
ಮಂಗಳೂರು, ಎ.9: ಮಧ್ಯಪ್ರಾಚ್ಯ ಯುದ್ಧ ವಿರಾಮದ ಬಳಿಕ ಕುವೈತ್‌ನಿಂದ ಮಂಗಳೂರಿಗೆ ಪ್ರಥಮ ವಿಶೇಷ ವಿಮಾನವು ಗುರುವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.ಫೆ.28ರಿಂದ ಕುವೈತ್ ಅಂತರರಾಷ್ಟ್ರೀಯ ವಿಮಾನ […]
ಮಂಗಳೂರು, ಎ.9: ಮಧ್ಯಪ್ರಾಚ್ಯ ಯುದ್ಧ ವಿರಾಮದ ಬಳಿಕ ಕುವೈತ್‌ನಿಂದ ಮಂಗಳೂರಿಗೆ ಪ್ರಥಮ ವಿಶೇಷ ವಿಮಾನವು ಗುರುವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.ಫೆ.28ರಿಂದ ಕುವೈತ್ ಅಂತರರಾಷ್ಟ್ರೀಯ ವಿಮಾನ […]
ಬೆಂಗಳೂರು: 2025-26ನೇ ಸಾಲಿನ ಪಿಯುಸಿ ಫಲಿತಾಂಶದ್ವಿತೀಯ ಪಿಯುಸಿ (2nd PUC Results) ಫಲಿತಾಂಶ ಗುರುವಾರ (ಏ.9) ಪ್ರಕಟವಾಗಿದೆ.ಈ ಬಾರಿ ಶೇಕಡಾ 86.48 ರಷ್ಟು ಫಲಿತಾಂಶ ದಾಖಲಾಗಿದೆ ಎಂದು
ಮೂಡುಬಿದಿರೆ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಫಲಿತಾಂಶ ಗುರುವಾರ (ಏ.09) ಮಧ್ಯಾಹ್ನ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ
ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಏ.10ಕ್ಕೆ ಆರಂಭಗೊಳ್ಳಲಿದೆ.ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ
ಬಂಗಾಳದ ಜನತೆಗೆ ಮೋದಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಹೌದು, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಹಣ ಕಡಿತ, ಲೂಟಿ ಮಾಡುವುದು
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷವನ್ನುಕೊನೆಗೊಳಿಸಲು ಎರಡು ವಾರಗಳ ಕದನ ವಿರಾಮ ಒಪ್ಪಂದ ನಡೆಸುವ ಮೊದಲು ಇರಾನ್ ಕಳುಹಿಸಿರುವ 10 ಅಂಶಗಳ ಪ್ರಸ್ತಾವನೆಯ ವಿವಾದದಲ್ಲಿ ಅಮೆರಿಕದ ಉಪಾಧ್ಯಕ್ಷ ಜೆ ಡಿ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶವನ್ನು https://karresults.nic.in ವೆಬ್ಸೈಟ್ “ಕರ್ನಾ ಟಕ ಒನ್’
ಹೊಸದಿಲ್ಲಿ, ಎ. 8: ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ಬಳಿಕ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೀವ್ರ ಏರಿಕೆ ಹಾಗೂ ಕಚ್ಚಾತೈಲ ಬೆಲೆಗಳಲ್ಲಿ
ಅಮೆರಿಕ-ಇಸ್ರೇಲ್-ಇರಾನ್ ಯುದ್ದಕ್ಕೆ ತಾತ್ಕಾಲಿಕ ಕದನ ವಿರಾಮದ ಬ್ರೇಕ್ ನೀಡಲಾಗಿದ್ದು, ಇದರ ಬೆನ್ನಲ್ಲೇ ಅತ್ತ ಲೆಬನಾನ್ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದ್ದು, 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಬೆಂಗಳೂರು: ‘ರಾಜ್ಯದ ನಾಯಕತ್ವ ಬದಲಾವಣೆ, ಸಂಪುಟಪುನರ್‌ರಚನೆ ಸೇರಿದಂತೆ ಏನೇ ರಾಜಕೀಯ ಬದಲಾವಣೆಗಳಿದ್ದರೂ ಕಾಂಗ್ರೆಸ್‌ನಲ್ಲಿ ನಾಲ್ವರ ನಿರ್ಧಾರವೇ ಅಂತಿಮ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್