ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಿಜೆಪಿ ಗೆಲುವು ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ | ಕರಾವಳಿ ಜನರ ಸ್ವಾಭಿಮಾನ ಕೆಣಕಿದ ಕಾಂಗ್ರೆಸ್ಗೆ ಈ ಫಲಿತಾಂಶ ತಕ್ಕ ಉತ್ತರ: ಸಂಸದ ಕ್ಯಾ. ಚೌಟ
ಮಂಗಳೂರು: ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಗೆಲುವು ಕರಾವಳಿ ಜನರ ಸ್ವಾಭಿಮಾನ ಕೆಣಕಿರುವ ಕಾಂಗ್ರೆಸ್ಗೆ ತಕ್ಕ ಉತ್ತರವಾಗಿದ್ದು, ಆ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು […]










