ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತಿ ಚುನಾವಣೆಗೆ ಬ್ಯಾಲೆಟ್ ಪೇಪರ್ – ವಿಧೇಯಕಕ್ಕೆ ಸರ್ಕಾರ ಅನುಮೋದನೆ; ಯಾವಾಗ ಎಲೆಕ್ಷನ್?
ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತಿ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲೂ ಇವಿಎಂ(ಎಲೆಕ್ಟ್ರಾನಿಕ್ ಮತಯಂತ್ರ) ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆಗೆ […]










