ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ ಹೆಚ್ಚಳ; ಮಹಿಳೆಯರೇ ಹೆಚ್ಚು!
ಮಡಿಕೇರಿ: ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ರೋಗಿಗಳು ಹೆಚ್ಚುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಜತೆಗೂಡಿ […]










