Author name: Prajna

News Updates

ಉದ್ಧವ್​ ಕುರ್ಚಿ ಆಸೆಗೆ ತಣ್ಣೀರೆರೆಚಿದ ಲಾಟರಿ..ಮುಂಬೈನ ಮೇಯರ್​ ಆಗಲಿದ್ದಾರೆ ಈ ವರ್ಗದ ಲಕ್ಕಿ ‘ಲೇಡಿ’

ಮುಂಬೈ: ಮಹಾರಾಷ್ಟ್ರದ ಎಲ್ಲಾ 29 ಪುರಸಭೆಗಳಲ್ಲಿ ಮೇಯರ್ ಹುದ್ದೆಗಳಿಗೆ ಮೀಸಲಾತಿ ವರ್ಗಗಳನ್ನು ನಿರ್ಧರಿಸುವ ಪ್ರಕ್ರಿಯೆ ಮುಂದುವರೆದಿದ್ದು, ಈ ಲಾಟರಿಯನ್ನು ನಗರಾಭಿವೃದ್ಧಿ ಸಚಿವ ಏಕನಾಥ್​ ಶಿಂಧೆಯವರ ಇಲಾಖೆ ನಡೆಸುತ್ತದೆ.ಇಂದು […]

News Updates

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್; ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ

News Updates

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ

ಬೆಂಗಳೂರು: “ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ

News Updates

ಪಕ್ಷ ವಿರೋಧಿ ಚಟುವಟಿಕೆ ಆರೋಪ! ಬೈಂದೂರು ಬಿಜೆಪಿ ನಿಕಟ ಪೂರ್ವ ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ 6 ವರ್ಷ ಉಚ್ಛಾಟನೆ!

ಉಡುಪಿ : ಬೈಂದೂರು ಬಿಜೆಪಿ ಮಂಡಲದ ನಿಕಟ ಪೂರ್ವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದಿಂದ

News Updates

ಕುಕ್ಕೆ ಸುಬ್ರಮಣ್ಯ ಶ್ರೀಮಂತ ದೇವಾಲಯ | ಎರಡು ತಿಂಗಳಲ್ಲಿ ಬರೋಬ್ಬರಿ 15 ಕೋಟಿ ಆದಾಯ

ಸುಬ್ರಹ್ಮಣ್ಯ: ರಾಜ್ಯದ ‌ಪ್ರಮುಖ ಮುಜರಾಯಿ ದೇವಾಲಯಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಳೆದ ಎರಡು ತಿಂಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, 15 ಕೋಟಿ ರೂ.ಗೂ ಅಧಿಕ

News Updates

ಕರ್ನಾಟಕದಲ್ಲಿ ಮುಂದಿನ 4 ದಿನ ಚಳಿಯಬ್ಬರ, ಹವಾಮಾನ ಇಲಾಖೆಯ ಬಾರಿ ಎಚ್ಚರಿಕೆ

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶೀತಲ ಮತ್ತು ಒಣ ಹವಾಮಾನ ಮುಂದುವರಿಯುತ್ತಿದೆ. ಭಾರತ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜನವರಿ 22 ರಿಂದ ಮುಂದಿನ 4 ದಿನಗಳ ಕಾಲ

News Updates

ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೇಕು : ಶಾಸಕ ಡಾ. ಶ್ರೀನಿವಾಸ್

ಕೂಡ್ಲಿಗಿ: ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಬೋಧನೆ ಮಾಡುವ ಮೂಲಕ ತಾಲ್ಲೂಕಿನ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸಬೆಕು ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು. ಪಟ್ಟಣದ

News Updates

ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ಸಜ್ಜಾದ ರಾಜ್ಯ ಸರ್ಕಾರ : ದೆಹಲಿಗೆ ದೌಡಾಯಿಸಿದ ಅಡ್ವೊಕೇಟ್‌ ಜನರಲ್

ಬೆಂಗಳೂರು : ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿ ವಿಬಿ-ಜಿ ರಾಮ್‌ ಜಿ ಎಂದು ಮರುನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಸಮರ ಸಾರಿರುವ ಕರ್ನಾಟಕ

News Updates

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ; ನೋವಿಲ್ಲದೇ 30 ನಿಮಿಷಗಳ ಕ್ರಯೋಅಬ್ಲೇಷನ್ ಚಿಕಿತ್ಸೆ, ಅದೇ ದಿನ ಡಿಸ್ಚಾರ್ಜ್!

ನವದೆಹಲಿ : ಪ್ರಪಂಚದಾದ್ಯಂತ ಕ್ಯಾನ್ಸರ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್ ಬಗ್ಗೆ ಕೇಳಿದ ಕೂಡಲೇ ಜನರು ಚಿಕಿತ್ಸೆಗೆ ಹೆದರುತ್ತಾರೆ. ಶಸ್ತ್ರಚಿಕಿತ್ಸೆ, ಕೀಮೋಥೆರಪಿ ಮತ್ತು ದೀರ್ಘಕಾಲೀನ ಚಿಕಿತ್ಸೆಯ ಆಲೋಚನೆಯು

News Updates

ಕೇರಳ ಚುನಾವಣೆಗೂ ಮುನ್ನ ಎನ್ಎಸ್ಎಸ್, ಎಸ್ಎನ್ಡಿಪಿ ಒಗ್ಗಟ್ಟಿನತ್ತ ಹೆಜ್ಜೆ

ಅಲಪ್ಪುಳ/ಕೊಟ್ಟಾಯಂ (ಕೇರಳ), ಜನವರಿ 21 (ಪಿಟಿಐ) ಸಂಖ್ಯಾತ್ಮಕವಾಗಿ ಬಲಿಷ್ಠವಾಗಿರುವ ಈಳವ ಸಮುದಾಯದ ಪ್ರಮುಖ ಸಂಘಟನೆಯಾದ ಎಸ್‌ಎನ್‌ಡಿಪಿ ಯೋಗಂ ಮಂಡಳಿಯು ಬುಧವಾರ, ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಕೇರಳದಲ್ಲಿ

error: Content is protected !!