ಲೋಕಸಭೆಯಲ್ಲಿ ಅಂಚೆ ಕಚೇರಿಗಳ ಬಲವರ್ಧನೆ ಹಾಗೂ ಹಣಕಾಸು ಒಳಗೊಳ್ಳುವಿಕೆ ವಿಷಯ ಪ್ರಸ್ತಾಪಿಸಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ – ಕ್ಷೇತ್ರದ ಹೊಸ ಅಂಚೆ ಕಚೇರಿ ಕಟ್ಟಡಗಳಿಗೆ ಅನುದಾನ ಕೋರಿ ಕೇಂದ್ರಕ್ಕೆ ಮನವಿ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರು, ಕರ್ನಾಟಕದಲ್ಲಿ ಅಂಚೆ ಕಚೇರಿಗಳು ವಹಿಸುತ್ತಿರುವ ಮಹತ್ವದ ಪಾತ್ರ. ಹಣಕಾಸು ಒಳಗೊಳ್ಳುವಿಕೆ ಹಾಗೂ ಗ್ರಾಮೀಣ ಸೇವಾ ವಿತರಣೆ […]










