ಬೆಳಗಾವಿ ಡಿ.ಸಿ ವಿರುದ್ಧ ಪ್ರಕರಣ ದಾಖಲಿಸಿ: ಸ್ಪೀಕರ್ಗೆ ಮಹಾರಾಷ್ಟ್ರಸಂಸದ ದೂರು
ಬೆಳಗಾವಿ: ‘ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ […]










