Author name: Prajna

News Updates

ಶಾಮನೂರು ಸಾಮ್ರಾಜ್ಯಕ್ಕೆ ಲಗ್ಗೆ ಇಡುತ್ತಾ ಕಮಲ? ದಾವಣಗೆರೆ ಕ್ಷೇತ್ರಕ್ಕೆ ಬಿಜೆಪಿಯ ಸಂಭಾವ್ಯ 4 ಅಭ್ಯರ್ಥಿಗಳು?

ದಾವಣಗೆರೆ : ಹಿರಿಯ ಮುತ್ಸದ್ದಿ ಮತ್ತು ಲಿಂಗಾಯತ ಸಮುದಾಯದ ಪ್ರಬಾವಿ ನಾಯಕ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ ತೆರವಾದ ಅಸೆಂಬ್ಲಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಚರ್ಚೆ […]

News Updates

ಬಳ್ಳಾರಿ ಗಲಾಟೆ | ನನ್ನ ಹತ್ಯೆ ಮಾಡಲು ಸಂಚು : ಜನಾರ್ದನ ರೆಡ್ಡಿ

ಬಳ್ಳಾರಿ:ವಾಲ್ಮೀಕಿ ಪುತ್ಥಳಿ ಅನಾವರಣ ನಿಮಿತ್ತ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಬ್ಯಾನರ್‌ಅಳವಡಿಕೆ ಆಕ್ಷೇಪಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಮತ್ತು ನಗರ ಶಾಸಕ ಭರತ್‌ ರೆಡ್ಡಿ ಗುಂಪುಗಳ

News Updates

ಬಾಂಗ್ಲಾ: ಹಿಂದೂ ಉದ್ಯಮಿ ಮೇಲೆ ಹಲ್ಲೆ ಮಾಡಿ ಬೆಂಕಿಹಚ್ಚಿ ಪರಾರಿಯಾದ ದುಷ್ಕರ್ಮಿಗಳು

ಢಾಕಾ (ಪಿಟಿಐ): ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿಯೊಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಶರಿಯತ್‌ಪುರ ಜಿಲ್ಲೆಯ ದಾಮುದ್ಯದ

News Updates

ನೂರಾರು ಶವಗಳ ಹೂತಿರುವ ಆರೋಪ ಧರ್ಮಸ್ಥಳ ಪ್ರಕರಣದಲ್ಲಿ ಸ್ಪೋಟಕ ತಿರುವು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತುಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್

News Updates

ಆಯುರ್ವೇದ ವೈದ್ಯರಿಗೆ ಆನ್‌ಲೈನ್ ಬಯೋಮೆಟ್ರಿಕ್ ನೋಂದಣಿ ವಿಸ್ತರಣೆ

ಬೆಂಗಳೂರು: ಆನ್‌ಲೈನ್ ಬಯೋಮೆಟ್ರಿಕ್ ನೋಂದಣಿಗೊಳ್ಳದ ಆಯುರ್ವೇದ ಪ್ರಕೃತಿ ಚಿಕಿತ್ಸೆ, ಸಿದ್ದ ಯುನಾನಿ ಮತ್ತು ಯೋಗ ವೈದ್ಯ ವೃತ್ತಿ ನಿರತರಿಗೆ ಮಾ.30ರವರೆಗೆ ಆನ್‌ಲೈನ್ ಬಯೋಮೆಟ್ರಿಕ್‌ಗೆ ನೋಂದಣಿಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

News Updates

ರಾಜಕೀಯ ಪದೋನ್ನತಿ; ಎಲ್ಲರಂತೆ ನನಗೂ ಆಕಾಂಕ್ಷೆಯಿದೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು: ‘ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರಂತೆ ನನಗೂ ಆಕಾಂಕ್ಷೆಯಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. “ನಿಮಗೆ ರಾಜಕೀಯ ಪದೋನ್ನತಿ ಸಿಗಲಿದೆಯೇ’ ಎಂಬ

News Updates

ಚೀನಾ ಹೇಳಿಕೆಯಿಂದ ದೇಶಕ್ಕೆ ಅವಮಾನವಾಗಿದೆ: ಅಸಾದುದ್ದೀನ್ ಒವೈಸಿ

ಹೈದರಾಬಾದ್‌: ‘ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಗೆ ಮಧ್ಯಸ್ಥಿಕೆ ವಹಿಸಿದ್ದೇವೆ ಎಂಬ ಚೀನಾದ ಹೇಳಿಕೆಯಿಂದ ದೇಶಕ್ಕೆ ಅವಮಾನ ಆಗಿದೆ. ಕೇಂದ್ರ ಸರ್ಕಾರವು ಇದನ್ನು ತೀವ್ರವಾಗಿ

News Updates

ದೇಶದ ಪ್ರತಿಯೊಂದು ಭಾಷೆಯೂ ‘ರಾಷ್ಟ್ರಭಾಷೆ’ ಆಗಿದೆ: ಮೋಹನ್ ಭಾಗವತ್

ನವದೆಹಲಿ: ‘ಕನಿಷ್ಠ ನಾವು ನಮ್ಮ ಮನೆಯಲ್ಲಿದ್ದಾಗ ನಮ್ಮ ಮಾತೃ ಭಾಷೆಯಲ್ಲಿಯೇ ಸಂವಹನ ನಡೆಸಬೇಕು. ಬೇರೆ ರಾಜ್ಯ ಅಥವಾ ಪ್ರದೇಶದಲ್ಲಿದ್ದರೆ, ಆ ಭಾಗದ ಭಾಷೆ ಕಲಿತು ಮಾತನಾಡಬೇಕು. ಆಯಾ

News Updates

ಸುಬ್ರಹ್ಮಣ್ಯ : ರೈತರು ಹಾಗೂ ಕಾರ್ಮಿಕರ ಸಭೆ ; “ಇಚ್ಚಂಪಾಡಿ ಮರಳು ದಂಧೆ, ಕ್ರಮ ಕೈಗೊಳ್ಳದೇ ಇದ್ದಲ್ಲಿ ಜಿಲ್ಲಾಡಳಿತ ಕಛೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು” : ಕಿಶೋರ್ ಶಿರಾಡಿ

ಸುಬ್ರಹ್ಮಣ್ಯ ಜನವರಿ 1 : “ಕಡಬ ತಾಲೂಕಿನ ಇಚ್ಚಂಪಾಡಿ ನದಿ ಸಮೀಪ ಒಂದು ಕಡೆ ಮಾತ್ರ ಮರಳು ತೆಗೆಯಲು ಜಿಲ್ಲಾಡಳಿತ ಅನುಮತಿ ನೀಡಿದ್ದು, ಅಲ್ಲಿ ಮರಳು ದಂದೆ

News Updates

ನಿಟ್ಟೆ ಸಮೂಹ ಸಂಸ್ಥೆ ಸ್ಥಾಪಕ ವಿನಯ್ ಹೆಗ್ಡೆ ನಿಧನ | ಆರ್ ಎಸ್ ಎಸ್ ಸಂತಾಪ

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ, ಪ್ರತಿಷ್ಠಿತ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ, ಉದ್ಯಮಿ, ಶಿಕ್ಷಣತಜ್ಞ ಡಾ| ಎನ್. ವಿನಯ ಹೆಗ್ಡೆ

error: Content is protected !!