ವಿಧಾನ ಪರಿಷತ್ ಚುನಾವಣೆ | ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್
ಬೆಂಗಳೂರು : ರಾಜ್ಯ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಇಂದು(ಮಂಗಳವಾರ) ಘೋಷಿಸಿದೆ.ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ […]










