ಹೈದರಾಬಾದ್: ತಾಂತ್ರಿಕ ತೊಂದರೆ; 40 ವಿಮಾನಗಳ ಸಂಚಾರ ರದ್ದು
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಆರ್‌ಜಿಐಎ) ವಿಮಾನಯಾನ ಸಂಬಂಧಿತ ತಂತ್ರಜ್ಞಾನ ಮತ್ತು ಕಾರ್ಯಾಚರಣೆಯ ತೊಡಕಿನಿಂದಾಗಿ ದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆಗೆ ತೆರಳಬೇಕಿದ್ದ 40ಕ್ಕೂ ಹೆಚ್ಚು […]










