ಸುರೇಶ್ಕುಮಾರ್ಗೆ ತೇಜೋವಧೆ: ಕಾಂಗ್ರೆಸ್ ಕಾರ್ಯಕರ್ತರ ವರ್ತನೆ ಖಂಡಿಸಿದ ಪರಮೇಶ್ವರ
ಬೆಂಗಳೂರು: ಸದನದಲ್ಲಿ ಆಡಿದ ಮಾತುಗಳನ್ನೇಮುಂದಿಟ್ಟುಕೊಂಡು ಬಿಜೆಪಿಯ ಎಸ್. ಸುರೇಶ್ ಕುಮಾರ್ ಅವರ ಮನೆಯ ಗೋಡೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಕೀಳುಮಟ್ಟದ ಪೋಸ್ಟರ್ಗಳನ್ನು ಅಂಟಿಸಿ, ತೇಜೋವಧೆ ಮಾಡಿರುವ ಪ್ರಕರಣವನ್ನು ಹಕ್ಕು […]









