ಕೇರಳ: ಭ್ರಷ್ಟ ಆಡಳಿತದಿಂದ ಬೇಸತ್ತಿರುವ ಜನರಿಗೆ ಬಿಜೆಪಿ ಮೇಲೆ ವಿಶ್ವಾಸ: ಪ್ರಧಾನಿ
ತಿರುವನಂತಪುರ: ‘ದಶಕಗಳಿಂದ ಆಳುತ್ತಿರುವ ಎಲ್‌ಡಿಎಫ್ ಹಾಗೂ ಯುಡಿಎಫ್‌ನ ಭ್ರಷ್ಟ ಆಡಳಿತದಿಂದ ಕೇರಳವನ್ನು ವಿಮೋಚನೆಗೊಳಿಸಲು ಜನರು ನಿಶ್ಚಯಿಸಿದ್ದಾರೆ. ತಿರುವನಂತಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ರಾಜ್ಯದ ಜನರ […]










