ಮಾಘ ಮೇಳ: ತ್ರಿವೇಣಿ ಸಂಗಮದಲ್ಲಿ 36 ಲಕ್ಷಕ್ಕೂ ಅಧಿಕ ಭಕ್ತರಿಂದ ಪವಿತ್ರ ಸ್ನಾನ
ಪ್ರಯಾಗ್‌ರಾಜ್: ಸೂರ್ಯನು ಉತ್ತರಾಯಣಕ್ಕೆ ಪಾದಾರ್ಪಣೆ ಮಾಡುವ ಮಕರಸಂಕ್ರಾಂತಿಯ ಶುಭ ಸಂದರ್ಭದಲ್ಲಿ, ಇಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ‘ಮಾಘ ಮೇಳ’ದಲ್ಲಿ ಗುರುವಾರ ಲಕ್ಷಾಂತರ ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ […]









