ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಪ್ರಕಟ: ಅಣ್ಣಾಮಲೈ ಕೈ ತಪ್ಪಿದ ಟಿಕೆಟ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಮನಾರ್ಹ ಸಂಗತಿಯೆಂದರೆ ಮಾಜಿ ಐಪಿಎಸ್ ಅಧಿಕಾರಿ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ […]
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಮನಾರ್ಹ ಸಂಗತಿಯೆಂದರೆ ಮಾಜಿ ಐಪಿಎಸ್ ಅಧಿಕಾರಿ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ […]
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸ್ಪಷ್ಟವಾದ ಏರಿಕೆ ಕಂಡುಬಂದಿದ್ದು, ಚಾಲಿ ಅಡಿಕೆ ದರವು ಏರಿಕೆ ಕಂಡಿದೆ. ಇಂದಿನ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಅಧಿಕೃತವಾಗಿ ₹500 ತಲುಪಿದೆ.
ದಾವಣಗೆರೆ: “ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಉಪಚುನಾವಣೆಗಳನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ. ಈ ಚುನಾವಣೆಗಳ ಫಲಿತಾಂಶ ರಾಜ್ಯ ಸರ್ಕಾರದ ಪತನಕ್ಕೆ ನಾಂದಿಯಾಗಲಿದೆ,” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ
ಕಾಸರಗೋಡು: ಧರ್ಮಾಧಾರಿತ ರಾಜಕೀಯ ಸಮೀಕರಣಗಳುಬದಲಾಗದ ಕಾರಣ ಜಿಲ್ಲೆಯಲ್ಲಿ ಚುನಾವಣಾ ಕಾವು ಅಷ್ಟಾಗಿ ಕಾಣಿಸುತ್ತಿಲ್ಲ. ತ್ರಿಕೋನ ಸ್ಪರ್ಧೆಯ ‘ಛಾಯೆ’ ಮೂಡಿರುವ ಜಿಲ್ಲೆಯ ಉತ್ತರ ಭಾಗದ ಕಾಸರಗೋಡು ಮತ್ತು ಮಂಜೇಶ್ವರ
ವಿಜಯಪುರ: ‘ಪಕ್ಷದಿಂದ ಉಚ್ಛಾಟಿಸಲಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಂದ ಬಾಗಲಕೋಟೆ ಉಪಚುನಾವಣೆಯಲ್ಲಿ ಪ್ರಚಾರ ಮಾಡಿಸುವ ಪರಿಸ್ಥಿತಿ ಬಿಜೆಪಿಗೆ ಬಂದಿರುವುದು ಶೋಚನೀಯ’ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ಚೆನ್ನೈ: ಏಪ್ರಿಲ್ನಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಸಮೀಕ್ಷೆ ಹೊರಬಿದ್ದಿದ್ದೆ. ಲೋಕ ಪೋಲ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟ ಮತ್ತೆ
ಮಾರ್ಚ್ 20, 1942 ರಂದು, ದತ್ತೋಪಂತ್ ಠೇಂಗಡಿ ಅವರು ಕೇರಳದ ಕೋಝಿಕ್ಕೋಡ್ನ ಚೆಲ್ಲಾಪುರಂನಲ್ಲಿ 12 ಸ್ವಯಂಸೇವಕರೊಂದಿಗೆ ಮೊದಲ ಆರ್ಎಸ್ಎಸ್ ಶಾಖೆಯನ್ನು ಪ್ರಾರಂಭಿಸಿದರು.ಕಾಲಾನಂತರದಲ್ಲಿ, ಇದು 5,000 ಶಾಖೆಗಳ ಜಾಲವಾಗಿ
ಬೆಳ್ಳಿಯ ಬೆಲೆ ಶೇ 5.5ರಷ್ಟು ಕುಸಿದರೆ, ಕಚ್ಚಾ ತೈಲ ಬೆಲೆ ಏರಿಕೆಯಿಂದ ಡಾಲರ್ ಬಲವಾದ ಕಾರಣ ಚಿನ್ನ ಕೂಡ ಶೇ 1.6ರಷ್ಟು ಕುಸಿದಿದೆ.ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ
ಪುತ್ತೂರು: 2026 ಎಪ್ರಿಲ್ 1ರಿಂದ ಜನಗಣತಿ ಆರಂಭಗೊಂಡಿದೆ. ಇದರೊಂದಿಗೆ ಡಿಜಿಟಲ್ ಜನಗಣತಿಯನ್ನು ಇದೇ ಮೊದಲ ಬಾರಿಗೆ ದೇಶದಲ್ಲಿ ಪರಿಚಯಿಸಲಾಗಿದ್ದು, ಆನ್ ಲೈನ್ ಮೂಲಕ ಜನರು ತಮ್ಮ ವಿವರವನ್ನು
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 6:35(ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ4:05)