ಐಟಿ ದಾಳಿ ವೇಳೆಯೇ ಗುಂಡುಹಾರಿಸಿಕೊಂಡು ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು […]










