ಮುಖ್ಯಮಂತ್ರಿಗಳು ಹೇಳಿ 20 ದಿನವಾದ್ರೂ ಬಂದಿಲ್ಲ ಗೃಹಲಕ್ಷ್ಮಿ ದುಡ್ಡು, ಎಲ್ಲೋಯ್ತು 5 ಸಾವಿರ ಕೋಟಿ ರೂ? : ಶಾಸಕ ಮಹೇಶ್ ಟೆಂಗಿನಕಾಯಿ
ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲದ ಹಿನ್ನಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಶಾಸಕ ಮಹೇಶ್ ಟೆಂಗಿನಕಾಯಿ ವಿಧಾನಸಭೆ ಅಧಿವೇಶನದಲ್ಲೇ […]









