ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ ಸಿದ್ಧತೆ ಆರಂಭ; ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್
ಬೆಂಗಳೂರು: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ರಾಜ್ಯದಲ್ಲೂ ಸಿದ್ಧತೆಗಳು ನಡೆಯುತ್ತಿದ್ದು, ಭಾರತ ಚುನಾವಣಾ ಆಯೋಗ (ಇಸಿಐ) ದಿನಾಂಕಗಳನ್ನು ಘೋಷಿಸಿದ ನಂತರ ಪರಿಷ್ಕರಣೆ ಕಾರ್ಯ […]










