ಬಾಂಗ್ಲಾದೇಶ | ಅಲ್ಪಸಂಖ್ಯಾತರ ಮೇಲೆ 2,900ಕ್ಕೂ ಹೆಚ್ಚು ದಾಳಿ: ಭಾರತ ಕಳವಳ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಾಳಿಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಧ್ಯಂತರ ಸರ್ಕಾರದ ಅವಧಿಯಲ್ಲಿ ಹಿಂದೂಗಳು, ಕ್ರೈಸ್ತರು, ಬೌದ್ಧರನ್ನು ಒಳಗೊಂಡು ಅಲ್ಪಸಂಖ್ಯಾತರ ಮೇಲೆ […]









