ಹುಚ್ಚ ಎಂದವರ ಎದುರೇ ಕೊಳಕು ನದಿಗಿಳಿದು ಸ್ವಚ್ಛಗೊಳಿಸಿ ದೇಶದ ಗಮನ ಸೆಳೆದ 20ರ ಯುವಕ
ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬ್ಯಾವರಾ ಪಟ್ಟಣದ 20 ವರ್ಷದ ಯುವಕ ಕಲುಷಿತಗೊಂಡಿದ್ದ ಅಜ್ಜಾರ್ ನದಿಯನ್ನು ಸ್ವತಃ ಕೈಯಾರೆ ಸ್ವಚ್ಛಗೊಳಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಈ ಯುವಕನ […]
ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬ್ಯಾವರಾ ಪಟ್ಟಣದ 20 ವರ್ಷದ ಯುವಕ ಕಲುಷಿತಗೊಂಡಿದ್ದ ಅಜ್ಜಾರ್ ನದಿಯನ್ನು ಸ್ವತಃ ಕೈಯಾರೆ ಸ್ವಚ್ಛಗೊಳಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಈ ಯುವಕನ […]
ಸುಳ್ಯ:ರಾಷ್ಟ್ರೋತ್ಥಾನ ಶಿಶುಮಂದಿರ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿವಿವೇಕಾನಂದ ವಿದ್ಯಾಸಂಸ್ಥೆಗಳು, ವಿನೋಬನಗರ, ಜಾಲ್ಸೂರು ವತಿಯಿಂದ ಕೃಷ್ಣ ಜನ್ಮಾಷ್ಟಮಿ ಮತ್ತು ಕೃಷ್ಣ ವೇಷ ಸ್ಪರ್ಧೆ ನಡೆಯಿತು.ಧಾರ್ಮಿಕ ಸಭಾ ಕಾರ್ಯಕ್ರಮಅಧ್ಯಕ್ಷತೆಯನ್ನು ನ.
ಭಾಗವತ ಮತ್ತು ಭಗವದ್ಗೀತೆಯ ನಾಯಕ ಶ್ರೀಕೃಷ್ಣನ ಬಗ್ಗೆ ಅಪಾರ ಗೌರವ ಹಾಗೂ ವಿಶಿಷ್ಟ ದೃಷ್ಟಿಕೋನ ಹೊಂದಿದ್ದ ಆಧ್ಯಾತ್ಮಿಕ ಚಿಂತಕ ಓಶೋ ರಜನೀಶ್, ತಮ್ಮ ‘ಕೃಷ್ಣ: ದಿ ಮ್ಯಾನ್
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾಆಯುಕ್ತರು ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪಾದಚಾರಿ
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಪಾವನ ಸನ್ನಿಧಿ, ಸಮಾನತೆ ಮತ್ತು ಸಂಸ್ಕೃತಿಯ ಸಂಗಮ ಕ್ಷೇತ್ರವಾದ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11 ರಿಂದ 21
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ಅವರು ಪಿ.ಹೆಚ್.ಡಿ. ಪದವಿಯನ್ನು ಪಡೆದುಕೊಂಡಿದ್ದಾರೆ.’ಎ ಕ್ರಿಟಿಕಲ್ ಸ್ಟಡಿ ಆನ್ ರೆಸಲ್ಯೂಷನ್ ಆಫ್ ಕಮರ್ಷಿಯಲ್ ಡಿಸ್ಪ್ಯೂಟ್ಸ್
ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಎಡಮಂಗಲದ ಪುಳಿಕುಕ್ಕುವಿನಲ್ಲಿರುವ ಅವರ ಸ್ವಗೃಹದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಅಯೋಧ್ಯೆ: ‘ಆಪರೇಷನ್ ಸಿಂಧೂರ’ದ ವೇಳೆ ಪಶ್ಚಿಮ ವಾಯು ಕಮಾಂಡ್‌ನ ನೇತೃತ್ವ ವಹಿಸಿದ್ದ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರು ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ
ಬೆಂಗಳೂರು: ‘ಕೆಪಿಎಸ್‌ಸಿ ಹಗರಣದ ರೂವಾರಿಗಳು ಬಿಜೆಪಿಯ ಗರ್ಭಗುಡಿಯಲ್ಲಿ ಬೆಳೆದವರು’ ಎಂದು ಸಚಿವ ಶಿವರಾಜ ತಂಗಡಗಿ ದೂರಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ