ಕಬಕ: ಬಿಜೆಪಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಪ್ರತಿಭಟನಾ […]










