ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳಕಾರಿ ಪೋಸ್ಟ್ : ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ | ೨೪ ಗಂಟೆಯೊಳಗೆ ಆರೋಪಿಯನ್ನು ಬಂಧಿಸಲು ಆಗ್ರಹ
ಸುಳ್ಯ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕು.ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿ […]










