ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೋಮಶೇಖರ್ ರವರಿಗೆ ಕೊಡಗು ಗೌಡ ಸಮಾಜದ ವತಿಯಿಂದ ಅಭಿನಂದನೆ
ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸೋಮಶೇಖರ್ ರವರಿಗೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ತಂಡದಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ಸಂರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ […]










