RSSನ್ನು ಅರ್ಥಮಾಡಿಕೊಳ್ಳಲು ವಿಕಿಪೀಡಿಯಾದಲ್ಲಿ ಹುಡುಕುವ ಬದಲು ಅದರ ಜತೆಗೆ ಕೆಲಸ ಮಾಡಿ: ಮೋಹನ್ ಭಾಗವತ್
ದೆಹಲಿ, ಜ.3: ಭಾರತೀಯ ಜನತಾ ಪಕ್ಷ (ಬಿಜೆಪಿ), ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ವಿದ್ಯಾ ಭಾರತಿಯಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಸಂಘದ ನಿಯಂತ್ರಣದಲ್ಲಿಲ್ಲ ಎಂದು […]










