ಪಂಜ ಗ್ರಾ.ಪಂ. ಸಿಬ್ಬಂದಿಯಿಂದ ಅವ್ಯವಹಾರ: ಸಮಗ್ರ ತನಿಖೆಗೆ ಆಡಳಿತ ಮಂಡಳಿ ಆಗ್ರಹ-ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರ
ಪಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಯಿಂದ ನಡೆದ ಅವ್ಯವಹಾರದ ಸಮಗ್ರ ತನಿಖೆಯಾಗಬೇಕು ಎಂದು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ನಡೆಸಿ […]










