ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ 165 ಲೀಟರ್ ತುಪ್ಪ ಅರ್ಪಣೆ; ನೆಟ್ಟಿಗರಿಂದ ಭಾರೀ ಆಕ್ರೋಶ
ನವದೆಹಲಿ: ಇತ್ತೀಚೆಗೆ ಜನ ಧಾರ್ಮಿಕ ಭಕ್ತಿಯ ಹೆಸರಿನಲ್ಲಿ ನಾನಾ ರೀತಿಯ ಸಾಹಸಕ್ಕೆ ಮುಂದಾಗುತ್ತಿದ್ದು, ಪರಿಸರಕ್ಕೂ ಹಾನಿ ಮಾಡುತ್ತಿದ್ದಾರೆ. ಮಧ್ಯಪ್ರದೇಶದ ಸೆಹೋರ್ನಲ್ಲಿ ನಡೆದ ಬೃಹತ್ ಧಾರ್ಮಿಕ ಕಾರ್ಯಕ್ರಮದಲ್ಲಿ ನರ್ಮದಾ […]










