ಮಲೆನಾಡಿನ ಅಡಿಕೆ ಬೆಳೆಗಾರರ ಸಂಕಷ್ಟ | ಸಂಸತ್ತಿನಲ್ಲಿ ಸಂಸದ ಬಿ ವೈ ರಾಘವೇಂದ್ರ ಕೇಂದ್ರ ಸರ್ಕಾರದೊಂದಿಗೆ ಮನವಿ
ಇಂದು ಸಂಸತ್ತಿನಲ್ಲಿ ಶೂನ್ಯ ಕಾಲ ಉಲ್ಲೇಖದ ಮಲೆನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ರೈತರು ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಸಂಸದ ಬಿ ವೈ ರಾಘವೇಂದ್ರ ಪ್ರಸ್ತಾಪಿಸಿದರು. ಹಳದಿ […]










