‘ಭೂತಾನ್, ಮಾಯನ್ಮಾರ್, ಶ್ರೀಲಂಕಾದಿಂದ ಕಳಪೆ ಮಟ್ಟದ ಅಡಿಕೆ ಆಮದುಗೆ ಕಡಿವಾಣ ಹಾಕಿʼ |ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ
*ನವದೆಹಲಿ: ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ […]










