ಪ್ರದೀಪ್ ಪೂಜಾರಿ ಸಾವು ಪ್ರಕರಣ: ಎಸ್ಪಿ ತನಿಖೆ, ಎಸ್ಐ ಅಮಾನತಿಗೆ ಆಗ್ರಹ; ನ.11ರಂದು ಉಡುಪಿಯಲ್ಲಿ ಪ್ರತಿಭಟನೆ!
ಉಡುಪಿ: ಪ್ರದೀಪ್ ಪೂಜಾರಿ ಅವರ ಸಂಶಯಾಸ್ಪದ ಸಾವುಪ್ರಕರಣದಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವಿದೆ ಎಂದು ಆರೋಪಿಸಿರುವ ಹಿಂದೂಪರ ಸಂಘಟನೆಯ ಮುಖಂಡ ಶ್ರೀಕಾಂತ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನೂ ತನಿಖೆಗೆ […]










