ತಿರುಪತಿಯಲ್ಲಿ ಮೊದಲ ಆರತಿ ರಾಜ್ಯದ ಜನಪ್ರತಿನಿಧಿಗಳಿಗೆ: ಡಿ.ಕೆ.ಶಿವಕುಮಾರ್
ಬೆಂಗಳೂರು: ‘ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಅದನ್ನು ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ […]
ಬೆಂಗಳೂರು: ‘ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಅದನ್ನು ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ […]
ಕಾನ್ಸಾಸ್ ಸಿಟಿ: ಇಲ್ಲಿ ನಡೆದ ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಲಯೊನೆಲ್ ಮೆಸ್ಸಿ ನಾಯಕತ್ವದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಹೆಚ್ಚುವರಿ ಸಮಯದಲ್ಲಿ ಸ್ವಿಟ್ಸರ್ಲೆಂಡ್
ಕಡಪ(ಆಂಧ್ರ ಪ್ರದೇಶ): ಮಾಜಿ ಸಚಿವ ಜನಾರ್ದನ ರೆಡ್ಡಿ ಒಡೆತನದ ಬ್ರಾಹ್ಮಣಿ ಸ್ಟೀಲ್ಸ್ಗೆ ಹಂಚಿಕೆ ಮಾಡಲಾಗಿದ್ದ ಸುಮಾರು 14 ಸಾವಿರ ಎಕರೆ ಭೂಮಿಯನ್ನು 18 ವರ್ಷಗಳ ಕಾನೂನು ಹೋರಾಟದ
ವಾಷಿಂಗ್ಟನ್, ಜು. 12: ಹಾರ್ಮುಝ್ ಜಲಸಂಧಿಯಲ್ಲಿ ಸೈಪ್ರಸ್ ಧ್ವಜ ಹೊತ್ತ ಕಂಟೇನರ್ ಹಡಗಿನ ಮೇಲೆ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದೆ ಎಂದು
ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ NIA ಕಾರ್ಯಾಚರಣೆತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧಿಸಿದ NIA26-07-2022 ರಂದು ರಾತ್ರಿ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರ್ಹತ್ಯೆ ನಡೆಸಿದ್ದ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರುಬೆಳ್ತಂಗಡಿಯ
ದೇಶ ಕಂಡ ಮೇರು ಗಾಯಕಿ, 6 ದಶಕಗಳ ಕಾಲ ವೈವಿಧ್ಯಮಯ ಹಾಡುಗಳ ಮೂಲಕ ಸಂಗೀತಲೋಕದ ಗಾನಕೋಗಿಲೆಯೆಂಬ ಅಭಿದಾನಕ್ಕೆ ಪಾತ್ರರಾಗಿದ್ದ ಎಸ್. ಜಾನಕಿ ಅವರು ವಿದಿವಶರಾದ ಸುದ್ದಿ ಅತೀವ
ಸುಬ್ರಹ್ಮಣ್ಯ: ವಿಶ್ವಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸ ಮತ್ತು ಪಾವಿತ್ರ್ಯತೆಗೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿರುವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ನಡೆ ಸದ್ಯ ಸಾರ್ವಜನಿಕ
ನವದೆಹಲಿ: ರಸ್ತೆ ಅಪಘಾತದಲ್ಲಿ ಶಾಶ್ವತವಾಗಿ ಪಾರ್ಶ್ವ ವಾಯುವಿಗೆ ಒಳಗಾದ ಮಗುವಿಗೆ ನೀಡುವ ಮೋಟಾರು ವಾಹನ ಪರಿಹಾರವನ್ನು ಸುಪ್ರೀಂ ಕೋರ್ಟ್ ಹೆಚ್ಚುವರಿ ಬಡ್ಡಿಯೊಂದಿಗೆ ₹87 ಲಕ್ಷಕ್ಕೆ ಹೆಚ್ಚಿಸಿ ಆದೇಶಿಸಿದೆ.
ಟೆಹರಾನ್: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೆರಿಕದ ಹಸ್ತಕ್ಷೇಪ ಕೊನೆಯಾಗುವವರೆಗೆ ಹೊರ್ಮುಜ್ ಜಲಮಾರ್ಗವನ್ನು ಬಂದ್ ಮಾಡುವಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಶನಿವಾರ ಘೋಷಿಸಿದೆ. ‘ಬಾಹ್ಯ
ದಕ್ಷಿಣ ಭಾರತದ ಗಾನ ಕೋಗಿಲೆ ಎಸ್.ಜಾನಕಿ (88) ಇಹಲೋಕ ತ್ಯಜಿಸಿದ್ದಾರೆ. ಆರು ದಶಕಗಳಲ್ಲಿ, 20 ಭಾಷೆಗಳಲ್ಲಿ ಸುಮಾರು 48 ಸಾವಿರ ಹಾಡುಗಳಿಗೆ ಧ್ವನಿಯಾಗಿದ್ದ ಅವರನ್ನು ಅಭಿಮಾನಿಗಳು, ಆಪ್ತರು