ನಾಳೆ (ಜುಲೈ18ರಂದು) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆಯು ಮುಂದುವರಿಯುವ ಸೂಚನೆಯ ಹಿನ್ನಲೆಯಲ್ಲಿ ಜು. 18 ರ ಶನಿವಾರ ದ.ಕ.ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ, […]
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆಯು ಮುಂದುವರಿಯುವ ಸೂಚನೆಯ ಹಿನ್ನಲೆಯಲ್ಲಿ ಜು. 18 ರ ಶನಿವಾರ ದ.ಕ.ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗೀ ಪ್ರಾಥಮಿಕ, ಪ್ರೌಢ ಶಾಲೆ, […]
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿಗುರುವಾರ (ಜು.16) ಸಂಜೆ ಯುವತಿಯೊಬ್ಬಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಅರೋಪಿಯು ವಿಷಪ್ರಾಷನ ಮಾಡಿದ್ದು, ಹೀಗಾಗಿ
ಬಂಟ್ವಾಳ: ಬಿಸಿರೋಡ್ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಬಜರಂಗದಳ ಸಂಘಟನೆಯ ಬಗ್ಗೆ ಅಪಪ್ರಚಾರ ನಡೆಸಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ
ನವದೆಹಲಿ: 2021ರ ವಿಧಾನಪರಿಷತ್ ಚುನಾವಣೆಯ ಮತಗಳಮರುಎಣಿಕೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶದ ವಿರುದ್ಧ ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಕಾಯ್ದಿರಿಸಿದ್ದ
ನವದೆಹಲಿ (ಪಿಟಿಐ): ‘ಪ್ರತಿಯೊಬ್ಬ ನಾಗರಿಕನ ಜೀವವೂಅಮೂಲ್ಯವಾದುದು. ಆದ್ದರಿಂದ, ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೊನಮ್ ವಾಂಗ್ರೂಕ್ ಅವರ ವೈದ್ಯಕೀಯ ತಪಾಸಣೆಯನ್ನು ನಿತ್ಯವೂ ನಡೆಸಬೇಕು’ ಎಂದು ಕೇಂದ್ರ ಮತ್ತು ದೆಹಲಿ
ಚೆನ್ನೈ: ತಮಿಳುನಾಡಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ವಾತಾವರಣ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಿಎಂ ವಿಜಯ್ ನೇತೃತ್ವದ ಸರ್ಕಾರವು ಅತ್ಯಂತ ಕ್ರಾಂತಿಕಾರಿ ಹಾಗೂ ಕಠಿಣ
ನಾಗರ ಪಂಚಮಿ ಹಬ್ಬದ ಅಂಗವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸ್ಥಳೀಯ ರಜೆ ಘೋಷಿಸುವಂತೆ ಶಾಸಕ ಯಶ್ ಪಾಲ್ ಎ. ಸುವರ್ಣ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಉಡುಪಿ
ಅಟ್ಲಾಂಟಾ (ಎಎಫ್ಪಿ): ‘ಹಾಲಿ ಚಾಂಪಿಯನ್’ ಅರ್ಜೆಂಟೀನಾ ತಂಡವು ಫಿಫಾ ವಿಶ್ವಕಪ್ ಫೈನಲ್ನಲ್ಲಿ ಸ್ಪೇನ್ ತಂಡವನ್ನು ಎದುರಿಸಲಿದೆ. ಸೆಮಿಫೈನಲ್ನಲ್ಲಿ ಫುಟ್ಬಾಲ್ ಪ್ರೇಮಿಗಳ ‘ಕಣ್ಮಣಿ’ ಲಯೊನೆಲ್ ಮೆಸ್ಸಿ ಅವರ ಅಮೋಘ
ವಿದ್ಯಾಭ್ಯಾಸ ಪೂರ್ಣಗೊಂಡ ಬಳಿಕ ಅನೇಕ ಯುವಕರು ಕೆಲಸ ಸಿಗುತ್ತಿಲ್ಲ ಎಂದು ಗೋಳಾಡುತ್ತಾರೆ. ಇತರರನ್ನು ದೂರುತ್ತಾರೆ. ಕೆಲವರು ಸೋಮಾರಿಯಾಗಿ ಪೋಷಕರ ನೆರವಿನಿಂದಲೇ ಬದುಕು ಕಟ್ಟಿಕೊಳ್ಳುತ್ತಾರೆ. ಆದರೆ, ದೇಹದ ಅರ್ಧಭಾಗ
ಮೈಸೂರು: ಮುಂಬರುವ ದಸರಾ ಮಹೋತ್ಸವದಲ್ಲಿ ಕಂಬಳಕ್ರೀಡೆ ಆಯೋಜನೆ ವಿರೋಧಿಸಿ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಪರಿಸರಕ್ಕಾಗಿ ನಾವು ಸಂಘಟನೆ (ಪನಾಸಂ), ಕನ್ನಡ ಮತ್ತು ಪ್ರಗತಿಪರ